ನಾನು ಗೋದಾವರಿ (ಶಶಿಕಲ). ಕಳೆದ ಹದಿನೈದು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಡಿಸೈನರ್ ಆಗಿ ಟೈಮ್ಸ್ ಆಫ್ ಇಂಡಿಯಾ ಕನ್ನಡ, ಉಷಾಕಿರಣ, ಹೊಸದಿಗಂತ, ಕರುನಾಡ ಸಂಜೆ, ಈ ಸಂಜೆ, ಇಂದು ಸಂಜೆ ಪತ್ರಿಕೆಗಳಲ್ಲಿ ಕೆಲಸ ಮಾಡಿದ ಅನುಭವ. ಈಗ 'ವಿಜಯವಾಣಿ' ದಿನಪತ್ರಿಕೆಯಲ್ಲಿ ಕೆಲಸ. ನನ್ನ ವೃತ್ತಿ ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕೆಂಬ ಹಂಬಲ, ತುಡಿತ ನನ್ನದು.
Godavari